Bible Versions
Bible Books

Ezekiel 32:27 (LITV) Literal Translation of the Holy Bible

Versions

KNV   ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಕತ್ತಿಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ; ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರ ರಾಗಿದ್ದಾಗ್ಯೂ ಅವರ ಅಕ್ರಮಗಳು ಅವರ ಎಲುಬು ಗಳ ಮೇಲೆ ಇರುವವು.
ERVKN   ಈಗ ಅವರು ಘಹಳ ಕಾಲದ ಹಿಂದೆ ಸತ್ತ ವೀರರೊಂದಿಗೆ ಬಿದ್ದುಕೊಂಡಿದ್ದಾರೆ. ಅವರು ತಮ್ಮ ಆಯುಧಗಳೊಂದಿಗೆ ಹೂಣಿಡಲ್ಪಟ್ಟರು. ಅವರ ತಲೆಯ ಕೆಳಗೆ ಅವರ ಕತ್ತಿಯು ಇಡಲ್ಪಟ್ಟಿತ್ತು. ಆದರೆ ಅವರ ಪಾಪವು ಅವರ ಎಲುಘುಗಳಲ್ಲಿವೆ. ಯಾಕೆಂದರೆ ಅವರು ಜೀವಿಸಿದ್ದಾಗ ಜನರನುಐ ಭಯಪಡಿಸಿದರು.
IRVKN   ಸುನ್ನತಿಯಿಲ್ಲದವರಲ್ಲಿ ಶೂರರು ಜೀವಲೋಕದೊಳಗೆ ಬಲಿಷ್ಠರಿಗೂ ಭೀಕರರಾಗಿದ್ದು ಹತರಾಗಿ,
ಆಯುಧ ಸಹಿತ ಪಾತಾಳಕ್ಕೆ ಇಳಿದು, ಕತ್ತಿಗಳನ್ನು ತಲೆದಿಂಬು ಮಾಡಿಕೊಂಡು,
ತಮ್ಮ ಎಲಬುಗಳ ಮೇಲೆ ತಮ್ಮ ದುಷ್ಕೃತ್ಯಗಳ ಭಾರವನ್ನು ಹೊತ್ತುಕೊಂಡಿದ್ದಾರೋ ಅವರ ನಡುವೆ ಮೆಷೆಕಿನವರೂ ತೂಬಲಿನವರೂ ಒರಗದೆ ಹೋಗುವರೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us