Bible Versions
Bible Books

Ezekiel 32:28 (LITV) Literal Translation of the Holy Bible

Versions

KNV   ಹೌದು, ನೀನು ಸುನ್ನತಿಯಿಲ್ಲದವರ ಮಧ್ಯದಲ್ಲಿ ಮುರಿಯಲ್ಪಡುವಿ; ಕತ್ತಿಯಿಂದ ಹತರಾದವರ ಸಂಗಡ ಮಲಗುವಿ.
ERVKN   “ಈಜಿಪ್ಟೇ, ನೀನೂ ಸಹ ನಾಶಮಾಡಲ್ಪಡುವಿ. ನೀನೂ ಪರದೇಶದವರೊಂದಿಗೆ ಬಿದ್ದುಕೊಂಡಿರುವಿ. ಯುದ್ಧದಲ್ಲಿ ಸತ್ತ ಸೈನಿಕರೊಂದಿಗೆ ನೀನು ಮಲಗುವಿ.
IRVKN   ಐಗುಪ್ತ್ಯವೇ, ನೀನು ಸುನ್ನತಿಹೀನರ ಮಧ್ಯದಲ್ಲಿ ನಾಶವಾಗಿ ಖಡ್ಗದಿಂದ ಹತರಾದವರ ನಡುವೆ ಮಲಗುವೆ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us