Versions
KNV ಅಲ್ಲಿ ಎದೋಮೂ ಅದರ ಅರಸರೂ ಮತ್ತು ಎಲ್ಲಾ ಪ್ರಧಾನರೂ ಶೂರರಾಗಿದ್ದಾಗ್ಯೂ ಕತ್ತಿಯಿಂದ ಹತವಾ ದವರ ಸಂಗಡ ಹೂಣಲ್ಪಟ್ಟಿದ್ದಾರೆ; ಅವರು ಸುನ್ನತಿಯಿಲ್ಲದವರ ಸಂಗಡವೂ ಕುಣಿಗೆ ಇಳಿಯುವವರ ಸಂಗಡವೂ ಹತರಾದವರು.
ERVKN “ಎದೋಮನೂ ಅಲ್ಲಿರುವನು. ಅವನ ರಾಜರೂ ಹಿರಿಯರೂ ಅಲ್ಲಿರುವರು. ಅವರೆಲ್ಲಾ ವೀರರಾಗಿದ್ದರೂ ಈ ಙೇರೆ ಜನರೊಂದಿಗೆ ಮಲಗಿದ್ದಾರೆ; ಆ ಪರದೇಶದವರೊಂದಿಗೆ ಪಾತಾಳದಲ್ಲಿ ಬಿದ್ದುಕೊಂಡಿದ್ದಾರೆ.
IRVKN ಅಲ್ಲಿ ಎದೋಮು, ಅದರ ಅರಸರೂ ಮತ್ತು ಎಲ್ಲಾ ಸರದಾರರೂ ಅಲ್ಲಿದ್ದಾರೆ; ಅವರು ಬಲಾತ್ಕಾರಿಗಳಾಗಿದ್ದು ಖಡ್ಗದಿಂದ ಹತರಾದವರ ಸಂಗಡ ಬಿದ್ದಿರುತ್ತಾರೆ; ಸುನ್ನತಿಹೀನರೊಡನೆ ಪ್ರೇತಗಳ ಸಂಗಡ ಮಲಗಿದ್ದಾರೆ. PEPS