Bible Versions
Bible Books

Ezekiel 32:8 (LITV) Literal Translation of the Holy Bible

Versions

KNV   ಆಕಾಶದಲ್ಲಿ ಪ್ರಕಾಶಿ ಸುವ ಬೆಳಕುಗಳನ್ನು ನಿನ್ನ ನಿಮಿತ್ತವಾಗಿ ನಾನು ಕತ್ತಲು ಮಾಡುವೆನು; ಕತ್ತಲೆಯನ್ನು ನಿನ್ನ ದೇಶದ ಮೇಲೆ ಇಡುತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ.
ERVKN   ನಿನಐ ಮೇಲೆ ಆಕಾಶದಲ್ಲಿ ಹೊಳೆಯುವ ಜ್ಯೋತಿಗಳನುಐ ಮಂಕುಗೊಳಿಸುವೆನು; ನಿನಐ ದೇಶದಲ್ಲಿ ಕತ್ತಲನುಐ ಘರಮಾಡುವೆನು” ನನಐ ಒಡೆಯನಾದ ಯೆಹೋವನು ಇವುಗಳನುಐ ಹೇಳಿದನು.
IRVKN   ನಿನ್ನ ಮೇಲೆ ಆಕಾಶದಲ್ಲಿ ಮಿನುಗುವ ಸಕಲ ಜ್ಯೋತಿಗಳನ್ನೂ ನಾನು ಮಸುಕುಮಾಡಿ,
ನಿನ್ನ ದೇಶವನ್ನು ಕತ್ತಲು ಮಾಡುವೆನು” ಇದು ಕರ್ತನಾದ ಯೆಹೋವನ ನುಡಿ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us