Bible Versions
Bible Books

Ezekiel 35:11 (LITV) Literal Translation of the Holy Bible

Versions

KNV   ಆದದರಿಂದ ದೇವರಾದ ಕರ್ತನು ಹೇಳುತ್ತಾನೆ--ನನ್ನ ಜೀವದಾಣೆ, ನಾನು ನಿನ್ನ ಕೋಪದ ಪ್ರಕಾರವೂ ನೀನು ದ್ವೇಷದಿಂದ ಅವರಿಗೆ ವಿರುದ್ಧವಾಗಿ ನಡೆಸಿದ ಹೊಟ್ಟೇಕಿಚ್ಚಿನ ಪ್ರಕಾರವೂ ನಿನಗೆ ನ್ಯಾಯತೀರಿಸಿದ ಮೇಲೆ ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ.
ERVKN   ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ನನಐ ಜನರ ಮೇಲೆ ನೀನು ಅಸೂಯೆಪಟ್ಟೆ ಮತ್ತು ನೀನು ಅವರ ಮೇಲೆ ಸಿಟ್ಟುಗೊಂಡಿದ್ದೆ. ನಿಜವಾಗಿ ಹೇಳಙೇಕಾದರೆ, ನೀನು ಅವರನುಐ ದೆಬಷೀಸಿದೆ. ಆದುದರಿಂದ, ನನಐ ಜೀವದಾಣೆ, ನೀನು ಹೇಗೆ ಅವರನುಐ ನೋಯಿಸಿದೆಯೋ ಹಾಗೆಯೇ ನಾನು ನಿನಐನುಐ ಶಿಕ್ಷಿಸುವೆನು. ರೀತಿಯಲ್ಲಿ, ನನಐ ಜನರೊಂದಿಗೆ ನಾನಿದ್ದೇನೆಂದು ಅವರಿಗೆ ತಿಳಿಯಪಡಿಸುವೆ.
IRVKN   “ನನ್ನ ಜೀವದಾಣೆ, ನೀನು ನನ್ನ ಜನರನ್ನು ದ್ವೇಷಿಸಿ, ಅವರ ಮೇಲಿಟ್ಟ ಕೋಪಕ್ಕೂ, ಹೊಟ್ಟೆಕಿಚ್ಚಿಗೂ ನಾನು ನಿನ್ನ ವಿರುದ್ಧವಾಗಿ ನ್ಯಾಯ ತೀರಿಸಿದ ಮೇಲೆ, ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us