Bible Versions
Bible Books

Ezekiel 35:12 (LITV) Literal Translation of the Holy Bible

Versions

KNV   ಆಗ ನಾನೇ ಕರ್ತನೆಂದು ನೀನು ತಿಳಿಯುವಿ ಮತ್ತು ಇಸ್ರಾಯೇಲಿನ ಪರ್ವತಗಳ ವಿಷಯವಾಗಿ--ಅವು ಹಾಳಾಗಿವೆ ನಮಗೆ ಆಹಾರವಾಗಿ ಕೊಡಲ್ಪಟ್ಟಿವೆ ಎಂದು ಹೇಳಿ ಮಾತ ನಾಡಿದ ನಿನ್ನ ಎಲ್ಲಾ ದೂಷಣೆಗಳನ್ನು ಕೇಳಿರುವೆನೆಂದು ತಿಳಿಯುವಿ.
ERVKN   ಆಗ ನಿನಐ ಎಲ್ಲಾ ತುಚ್ಛಮಾತುಗಳನುಐ ನಾನು ಕೇಳಿರುತ್ತೇನೆ ಎಂದು ನೀನು ತಿಳಿದುಕೊಳ್ಳುವಿ. ಇಸ್ರೇಲ್ ಪರ್ವತದ ವಿರುದ್ಧವಾಗಿ ನೀನು ಆಡಿದ ಉದ್ರೇಕಕಾರಿಯಾದ ಸಂಗತಿಗಳನೆಐಲ್ಲ ನಾನು ಕೇಳಿದ್ದೇನೆ. ‘ಇಸ್ರೇಲ್ ನಾಶವಾಯಿತು. ಈಗ ಅದನುಐ ಲೂಟಿ ಮಾಡೋಣ’ ಎಂದು ನೀನು ಹೇಳಿದಿ.
IRVKN   ಆಗ ನಾನೇ ಯೆಹೋವನು ಎಂದು ನೀನು ತಿಳಿದುಕೊಳ್ಳುವೆ. ನೀನು ಇಸ್ರಾಯೇಲಿನ ಪರ್ವತಗಳನ್ನು ನೋಡಿ, ಆಹಾ, ಹಾಳಾದವು! ನಮಗೆ ತುತ್ತಾಗಿವೆ ಎಂದು ಮಾಡಿದ ದೂಷಣೆಗಳು ಯೆಹೋವನಾದ ನನ್ನ ಕಿವಿಗೆ ಬಿದ್ದಿವೆ ಎಂಬುದು ನಿನಗೆ ಗೊತ್ತಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us