Bible Versions
Bible Books

Ezekiel 36:18 (LITV) Literal Translation of the Holy Bible

Versions

KNV   ಆದದರಿಂದ ಅವರು ದೇಶದಲ್ಲಿ ಚೆಲ್ಲಿದ ರಕ್ತದ ನಿಮಿತ್ತವಾಗಿಯೂ ಅವರು ಅದನ್ನು ಅಶುದ್ಧಪಡಿಸಿದ ಅವರ ವಿಗ್ರಹಗಳ ನಿಮಿತ್ತವಾಗಿಯೂ ನನ್ನ ರೋಷ ವನ್ನು ಅವರ ಮೇಲೆ ಸುರಿಸಿದೆನು.
ERVKN   ದೇಶದಲ್ಲಿ ಜನರನುಐ ಕೊಲೆಮಾಡಿ ಅವರ ರಕ್ತವನುಐ ನೆಲದ ಮೇಲೆ ಸುರಿದರು. ತಮ್ಮ ವಿಗ್ರಹಗಳಿಂದ ದೇಶವನುಐ ಹೊಲೆ ಮಾಡಿದರು. ಆದುದರಿಂದ ನಾನು ಎಷ್ಟು ಸಿಟ್ಟುಗೊಂಡಿದ್ದೇನೆ ಎಂಘುದನುಐ ನಾನು ತೋರಿಸಿದೆನು.
IRVKN   ಅವರು ದೇಶದ ಮೇಲೆ ರಕ್ತವನ್ನು ಸುರಿಸಿ, ತಮ್ಮ ವಿಗ್ರಹಗಳಿಂದ ಅದನ್ನು ಅಶುದ್ಧಪಡಿಸಿದ ಕಾರಣ ನಾನು ಅವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us