Bible Versions
Bible Books

Ezekiel 36:31 (LITV) Literal Translation of the Holy Bible

Versions

KNV   ಆಮೇಲೆ ನೀವು ನಿಮ್ಮ ದುರ್ಮಾರ್ಗ ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯ ಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.
ERVKN   ನೀವು ಮಾಡಿದ ದುಷ್ಟತನವನುಐ ನೀವು ಜ್ಞಾಪಿಸಿಕೊಳ್ಳುವಿರಿ. ಅವುಗಳು ಒಳ್ಳೇದಲ್ಲ ಎಂಘುದನುಐ ಅರಿತುಕೊಳ್ಳುವಿರಿ. ಆಗ ನೀವು ಮಾಡಿದ ಪಾಪಕಾರ್ಯಗಳಿಗಾಗಿ ನಿಮ್ಮನೆಐ ನೀವು ಅಸಹ್ಯಪಟ್ಟುಕೊಳ್ಳುವಿರಿ.”
IRVKN   ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us