Bible Versions
Bible Books

Ezekiel 37:12 (LITV) Literal Translation of the Holy Bible

Versions

KNV   ಆದದರಿಂದ ನೀನು ಪ್ರವಾದಿಸು ಮತ್ತು ಅವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆಯುವೆನು ಮತ್ತು ಸಮಾಧಿಗಳಿಂದ ನೀವು ಹೊರಗೆ ಬರುವಂತೆ ಮಾಡುವೆನು. ಇಸ್ರಾ ಯೇಲ್‌ ದೇಶಕ್ಕೆ ನಿಮ್ಮನ್ನು ತರುವೆನು.
ERVKN   ಆದುದರಿಂದ ನನಐ ಪರವಾಗಿ ಅವರೊಂದಿಗೆ ಮಾತನಾಡು. ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆಂದು ಹೇಳು: ‘ನನಐ ಜನರೇ, ನಾನು ನಿಮ್ಮ ಸಮಾಊಗಳನುಐ ತೆರೆದು ನಿಮ್ಮನುಐ ಹೊರತಂದು ನಿಮ್ಮ ಸಬದೇಶವಾದ ಇಸ್ರೇಲಿಗೆ ನಿಮ್ಮನುಐ ಘರಮಾಡುವೆನು.
IRVKN   ಆದಕಾರಣ ನೀನು ಪ್ರವಾದನೆಯನ್ನು ಅವರಿಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜನರೇ, ನೋಡಿರಿ, ನಾನು ನಿಮ್ಮ ಸಮಾಧಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿ, ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ತರುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us