Bible Versions
Bible Books

Ezekiel 37:19 (LITV) Literal Translation of the Holy Bible

Versions

KNV   ಇಗೋ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಎಫ್ರಾಯಾಮಿನ ಕೈಯಲ್ಲಿರುವ ಯೋಸೇಫನ ಕೋಲನ್ನೂ ಅವನ ಜೊತೆಗಾರರಾದ ಇಸ್ರಾಯೇಲ್ಯರ ಗೋತ್ರಗಳನ್ನೂ ತೆಗೆದುಕೊಂಡು ಅವನ ಸಂಗಡ ಅಂದರೆ ಯೆಹೂದನ ಕೋಲಿನ ಸಂಗಡ ಸೇರಿಸಿ ಅವುಗಳನ್ನು ಒಂದೇ ಕೋಲನ್ನಾಗಿ ಮಾಡುವೆನು. ಅವರು ನನ್ನ ಕೈಯಲ್ಲಿ ಒಂದಾಗುವರು ಎಂಬದು;
ERVKN   ಅವರಿಗೆ ಹೀಗೆ ಹೇಳು: ಒಡೆಯನಾದ ಯೆಹೋವನು ಹೇಳುವದೇನೆಂದರೆ, ‘ನಾನು ಯೋಸೇಫನ ದಂಡವನುಐ ಎಫ್ರಾಯೀಮ್ ಮತ್ತು ಅವನ ಸೆಐಹೀತರಾದ ಇಸ್ರೇಲರ ಕೈಯಿಂದ ತೆಗೆದುಕೊಂಡು ಅದನುಐ ಯೆಹೂದದ ದಂಡದೊಂದಿಗೆ ಇಡುವೆನು. ಅದು ಒಂದೇ ದಂಡವಾಗುವದು. ಅದು ನನಐ ಕೈಯಲ್ಲಿ ಒಂದೇ ದಂಡವಾಗುವದು.’
IRVKN   ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಎಫ್ರಾಯೀಮು ಹಿಡಿದಿರುವ ದಂಡವನ್ನು ಅಂದರೆ ಯೋಸೇಫಿನ ಮತ್ತು ಯೋಸೇಫಿಗೆ ಸೇರಿದ ಇಸ್ರಾಯೇಲ್ ಕುಲಗಳ ಕೋಲನ್ನು ನಾನು ತೆಗೆದು, ಯೆಹೂದದ ಕೋಲಿಗೆ ಉದ್ದವಾಗಿ ಸೇರಿಸಿ, ಅವೆರಡನ್ನು ನನ್ನ ಕೈಯಲ್ಲಿ ಒಂದೇ ಕೋಲನ್ನಾಗಿ ಹಿಡಿಯುವೆನು ಎಂದು ಹೇಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us