Bible Versions
Bible Books

Ezekiel 37:28 (LITV) Literal Translation of the Holy Bible

Versions

KNV   ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಕರ್ತ ನಾದ ನಾನೇ ಇಸ್ರಾಯೇಲ್ಯರನ್ನು ಪರಿಶುದ್ಧ ಗೊಳಿಸಿದೆನೆಂದು ಅನ್ಯಜನರು ತಿಳಿದುಕೊಳ್ಳುವರು.
ERVKN   ಇತರ ದೇಶಗಳವರು ನಾನು ಯೆಹೋವನೆಂದು ತಿಳಿಯುವರು. ಇಸ್ರೇಲರನುಐ ನನಐ ವಿಶೇಷ ಜನರೆಂದು ಅವರಿಗೆ ತಿಳಿದುಘರುವದು. ಯಾಕೆಂದರೆ ಅವರ ಮಧ್ಯೆ ನನಐ ಪರಿಶುದ್ಧ ಸ್ಥಾನವನುಐ ನಿರಂತರಕ್ಕೂ ಇರಿಸುವೆನು.”‘
IRVKN   ನನ್ನ ಪವಿತ್ರಾಲಯವು ಅವರ ಮಧ್ಯೆ ಶಾಶ್ವತವಾಗಿರುವಾಗ ಯೆಹೋವನಾದ ನಾನೇ ಇಸ್ರಾಯೇಲರನ್ನು ಪರಿಶುದ್ಧಗೊಳಿಸಿದೆನೆಂದು ಅನ್ಯಜನಾಂಗದವರು ತಿಳಿದುಕೊಳ್ಳುವರು.” PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us