Bible Versions
Bible Books

Ezekiel 37:8 (LITV) Literal Translation of the Holy Bible

Versions

KNV   ನಾನು ನೋಡಿದಾಗ ಇಗೋ, ನರಗಳು ಹಬ್ಬಿಕೊಂಡವು ಮಾಂಸವು ಹರಡಿಕೊಂಡಿತು, ಅವುಗಳ ಮೇಲೆ ಚರ್ಮವು ಮುಚ್ಚಿ ಕೊಂಡಿತು. ಆದರೆ ಅವುಗಳಿಗೆ ಉಸಿರೇ ಇರಲಿಲ್ಲ.
ERVKN   ನನಐ ಕಣ್ಣೆದುರಿನಲ್ಲೇ ಅವುಗಳಿಗೆ ಸಾಐಯುಗಳು, ನರಗಳು ಘಂದವು; ಮತ್ತು ಚರ್ವವು ಅವುಗಳನುಐ ಮುಚ್ಚಿತು. ಆದರೆ ಶರೀರ ಚಲಿಸಲಿಲ್ಲ. ಯಾಕೆಂದರೆ ಅದರಲ್ಲಿ ಶಾಬಸವಿರಲಿಲ್ಲ.
IRVKN   ನಾನು ನೋಡುತ್ತಿರುವಾಗ ಏನಾಶ್ಚರ್ಯ ಆಹಾ, ಅವುಗಳ ಮೇಲೆ ನರಗಳು ಹಬ್ಬಿಕೊಂಡವು, ಮಾಂಸವು ಹರಡಿಕೊಂಡಿತು, ಚರ್ಮವು ಮೇಲ್ಹೊದಿಕೆಯಾಯಿತು, ಶ್ವಾಸ ಮಾತ್ರ ಇರಲಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us