Bible Versions
Bible Books

Ezekiel 38:4 (LITV) Literal Translation of the Holy Bible

Versions

KNV   ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕು ವೆನು; ನಾನು ನಿನ್ನನ್ನೂ ನಿನ್ನ ಎಲ್ಲಾ ಸೈನ್ಯವನ್ನೂ ಕುದುರೆಗಳನ್ನೂ ಕುದುರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧ ಗಳನ್ನು ತೊಟ್ಟಿರುವರು, ಇವರೊಂದಿಗೆ ಖೇಡ್ಯವೂ ಮತ್ತು ಗುರಾಣಿಯೂ ಉಳ್ಳ ಮಹಾಸಮೂಹವನ್ನು ತರುವೆನು; ಇವರೆಲ್ಲರೂ ಕತ್ತಿಗಳನ್ನು ಹಿಡಿದಿರುವರು.
ERVKN   ನಾನು ನಿನಐ ದವಡೆಗೆ ಕೊಕ್ಕೆ ಹಾಕಿ ನಿನಐನುಐ ಸೆರೆಹಿಡಿದುಕೊಂಡು ಘರುವೆನು. ನಿನೆಐಲ್ಲಾ ಭೂ ಸೈನಿಕರನೂಐ ನಿನೆಐಲ್ಲಾ ಕುದುರೆಗಳನೂಐ ನಿನೆಐಲ್ಲಾ ರಾಹುತರನೂಐ ಘಂಊಸಿ ತರುವೆನು. ನಿನಐ ಸೈನಿಕರು ಸಮವಸ್ತ್ರಧಾರಿಗಳಾಗಿ ಖೇಡ್ಯಶಿರಸ್ತ್ರಾಣಗಳನುಐ ತೊಟ್ಟು ಕೊಂಡಿರುವಾಗಲೇ ಅವರನುಐ ಘಂಊಸಿ ತರುವೆನು.
IRVKN   ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ, ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕಿ, ನಿನ್ನ ಎಲ್ಲಾ ಸೈನ್ಯವನ್ನೂ, ಕುದರೆಗಳನ್ನೂ ಮತ್ತು ಕುದರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧಗಳನ್ನು ತೊಟ್ಟಿರುವರು, ಇವರೊಂದಿಗೆ ಖೇಡ್ಯ ಮತ್ತು ಗುರಾಣಿಗಳುಳ್ಳ ಮಹಾಸಮೂಹವನ್ನು ತರುವೆನು. ಇವರೆಲ್ಲರೂ ಖಡ್ಗವನ್ನು ಹಿಡಿದಿರುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us