Versions
KNV ನನಗೆ ಆತನು--ಮನುಷ್ಯಪುತ್ರನೇ, ಹೋಗು; ಇಸ್ರಾಯೇಲ್ಯರ ಮನೆಯವರ ಬಳಿಗೆ ಹೋಗಿ ಅವರ ಸಂಗಡ ನನ್ನ ಮಾತುಗಳನ್ನು ಮಾತನಾಡು.
ERVKN ಆಗ ದೇವರು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಇಸ್ರೇಲ್ ವಂಶದವರ ಘಳಿಗೆ ಹೋಗಿ ನನಐ ಮಾತುಗಳನುಐ ಅವರಿಗೆ ತಿಳಿಸು.
IRVKN {ಪ್ರವಾದಿಗೆ ಅವಶ್ಯಕವಾದ ಧೈರ್ಯ} PS ಆಮೇಲೆ ಆತನು ನನಗೆ ಹೀಗೆಂದನು, “ನರಪುತ್ರನೇ, ನೀನು ಇಸ್ರಾಯೇಲ್ ವಂಶದವರ ಬಳಿಗೆ ಹೋಗಿ ನಾನು ತಿಳಿಸುವ ಮಾತುಗಳನ್ನು ಅವರಿಗೆ ಹೇಳು.