Bible Versions
Bible Books

Ezekiel 40:2 (LITV) Literal Translation of the Holy Bible

Versions

KNV   ದೇವರ ದರ್ಶನಗಳಲ್ಲಿ ಆತನು ನನ್ನನ್ನು ಇಸ್ರಾಯೇಲ್‌ ದೇಶಕ್ಕೆ ತಂದು ಅತಿ ಎತ್ತರವಾದ ಪರ್ವತಗಳ ಮೇಲೆ ನನ್ನನ್ನು ಇರಿಸಿದನು, ಅದರ ಮೇಲೆ ದಕ್ಷಿಣದ ಕಡೆಯಲ್ಲಿ ಪಟ್ಟಣವು ಕಟ್ಟಿರುವಂತಿತ್ತು.
ERVKN   ದರ್ಶನವೊಂದರಲ್ಲಿ ಯೆಹೋವನು ನನಐನುಐ ಇಸ್ರೇಲ್ ದೇಶಕ್ಕೆ ಒಯ್ದನು. ಆತನು ನನಐನುಐ ಘಹಳ ಉನಐತ ಪರ್ವತದ ಘಳಿ ಇರಿಸಿದನು. ನನೆಐದುರಿಗಿದ್ದ ಪರ್ವತ ಒಂದು ನಗರದಂತೆ ಕಂಡಿತು.
IRVKN   ಯೆಹೋವನು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು, ಅತ್ಯುನ್ನತ ಪರ್ವತದ ಮೇಲೆ ಇಳಿಸಿದನೆಂದು ದೇವರ ದರ್ಶನದಲ್ಲಿ ನನಗೆ ಕಂಡುಬಂದಿತು. ದಕ್ಷಿಣದ ಕಡೆ ಪರ್ವತದ ಮೇಲೆ ಪಟ್ಟಣದಂತಿರುವ ಕಟ್ಟಡಗಳು ಕಾಣಿಸಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us