Bible Versions
Bible Books

Ezekiel 40:22 (LITV) Literal Translation of the Holy Bible

Versions

KNV   ಅದರ ಕಿಟಕಿಗಳೂ ಕೈಸಾಲೆಗಳೂ ಖರ್ಜೂ ರದ ಗಿಡಗಳೂ ಮೂಡಣ ಕಡೆಯ ಬಾಗಲಿನ ಕಡೆಗೆ ಅಭಿಮುಖವಾಗಿದ್ದವು; ಅವರು ಏಳು ಮೆಟ್ಟಲುಗಳನ್ನು ಏರಿದಾಗ, ಅದರ ಕೈಸಾಲೆಗಳು ಅದರ ಮುಂದಿದ್ದವು.
ERVKN   ಅದರ ಕಿಟಕಿಗಳು, ಕೈಸಾಲೆ, ಖರ್ಜೂರ ವೃಕ್ಷದ ಕೆತ್ತನೆ ಕೆಲಸಗಳೆಲ್ಲವೂ ಪೂರ್ವದ ಪ್ರವೇಶದಾಬರದಂತೆಯೇ ಇದ್ದವು. ಹೊರಗಿನಿಂದ ಪ್ರವೇಶ ದಾಬರಕ್ಕೆ ಘರಲು ಏಳು ಮೆಟ್ಟಿಲುಗಳಿದ್ದವು. ಅದರ ಕೈಸಾಲೆಯು ಪ್ರವೇಶದಾಬರದ ಒಳಭಾಗದ ಕೊನೆಯಲ್ಲಿತ್ತು.
IRVKN   ಅಲ್ಲಿನ ಕಿಟಕಿಗಳೂ, ಕೈಸಾಲೆಯೂ, ಚಿತ್ರಿತವಾಗಿದ್ದ ಖರ್ಜೂರ ಮರಗಳೂ ಮೂಡಣ ಹೆಬ್ಬಾಗಿಲಿನ ಕಡೆಗೆ ಅಭಿಮುಖವಾಗಿದ್ದವು. ಅವರು ಏಳು ಮೆಟ್ಟಿಲುಗಳನ್ನು ಹತ್ತಿ, ಅಲ್ಲಿಗೆ ಸೇರುತ್ತಿದ್ದರು. ಕೈಸಾಲೆಯು ಅದರ ಒಳಗಡೆಯಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us