Bible Versions
Bible Books

Ezekiel 40:28 (LITV) Literal Translation of the Holy Bible

Versions

KNV   ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಲಿನಿಂದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅವನು ಅಳತೆಗಳ ಪ್ರಕಾರ ದಕ್ಷಿಣದ ಬಾಗಲನ್ನು ಅಳೆದನು;
ERVKN   ಆಮೇಲೆ ಅವನು ದಕ್ಷಿಣದ ದಾಬರದಿಂದ ಒಳಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಪ್ರವೇಶದಾಬರವನುಐ ಅಳತೆ ಮಾಡಿದನು. ಇದು ಕೂಡಾ ಒಳಗಿನ ಪ್ರಾಕಾರದ ಙೇರೆ ದಾಬರಗಳಂತೆಯೇ ಉದ್ದಗಲವಿತ್ತು.
IRVKN   {ಒಳಗಿನ ಅಂಗಳದ ಬಾಗಿಲು} PS ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಿಲಿನ ಮಾರ್ಗವಾಗಿ ಒಳಗಣ ಅಂಗಳಕ್ಕೆ ಕರೆದು ತಂದನು. ಅವನು ದಕ್ಷಿಣ ಹೆಬ್ಬಾಗಿಲನ್ನೂ, ಅಲ್ಲಿನ ಗೋಡೆಕೋಣೆ, ಕಂಬ, ಕೈಸಾಲೆ ಇವುಗಳನ್ನೂ ಅಳೆಯಲು, ಅದರ ಅಳತೆಗಳೆಲ್ಲ ಸಮನಾಗಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us