Bible Versions
Bible Books

Ezekiel 40:38 (LITV) Literal Translation of the Holy Bible

Versions

KNV   ಕೊಠಡಿಗಳೂ ಅವುಗಳ ಪ್ರವೇಶಗಳೂ ಬಾಗಲುಗಳ ಕಂಬಗಳ ಬಳಿಯಲ್ಲಿ, ದಹನ ಬಲಿಯನ್ನು ತೊಳೆ ಯುವಲ್ಲಿ ಇದ್ದವು;
ERVKN   ದಾಬರದ ಕೈಸಾಲೆಗೆ ಮುಖಮಾಡಿ ಙಾಗಿಲಿದ್ದ ಒಂದು ಕೋಣೆಯಿತ್ತು. ಇದು ಯಾಜಕರು ಸರ್ವಾಂಗಹೋಮದ ಪ್ರಾಣಿಗಳನುಐ ತೊಳೆಯುವ ಸ್ಥಳವಾಗಿತ್ತು.
IRVKN   {ಯಜ್ಞಗಳನ್ನು ಸಿದ್ಧಪಡಿಸುವ ಕೋಣೆಗಳು} PS ಹೆಬ್ಬಾಗಿಲ ಕಂಬಗಳ ಪಕ್ಕದಲ್ಲಿ ಒಂದು ಕೋಣೆಯೂ, ಅದರ ದ್ವಾರವೂ ಕಾಣಿಸಿದವು. ಕೋಣೆಯೊಳಗೆ ಸರ್ವಾಂಗಹೋಮ ಪಶುಗಳ ಮಾಂಸವನ್ನು ತೊಳೆಯುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us