Bible Versions
Bible Books

Ezekiel 40:41 (LITV) Literal Translation of the Holy Bible

Versions

KNV   ಬಾಗಲಿನ ಕೊನೆಯಲ್ಲಿ ಕಡೆ ನಾಲ್ಕು ಮೇಜುಗಳೂ ಕಡೆ ನಾಲ್ಕು ಮೇಜುಗಳೂ ರೀತಿ ಎಂಟು ಮೇಜುಗಳಿದ್ದವು; ಇವುಗಳ ಮೇಲೆ ಅವರು ಯಜ್ಞ ಗಳನ್ನು ಅರ್ಪಿಸುತ್ತಿದ್ದರು.
ERVKN   ಹೀಗೆ ಒಳಭಾಗದ ಗೋಡೆಯಲ್ಲಿ ನಾಲ್ಕು ಮೇಜುಗಳೂ ಹೊರಭಾಗದ ಗೋಡೆಯ ಘದಿಯಲ್ಲಿ ನಾಲ್ಕು ಮೇಜುಗಳೂ ಇದ್ದವು. ಹೀಗೆ ಯಾಜಕರು ಎಂಟು ಮೇಜುಗಳಲ್ಲಿ ಯಜ್ಞದ ಪಶುಗಳನುಐ ಸಿದ್ಧಪಡಿಸುತ್ತಿದ್ದರು.
IRVKN   ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ನಾಲ್ಕು ನಾಲ್ಕು ಪೀಠಗಳು, ಒಟ್ಟಿಗೆ ಯಜ್ಞಪಶುಗಳನ್ನು ವಧಿಸುವ ಎಂಟು ಪೀಠಗಳಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us