Bible Versions
Bible Books

Ezekiel 42 (LITV) Literal Translation of the Holy Bible

Versions

KNV   ಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ, ಪ್ರತ್ಯೇಕವಾದ ಸ್ಥಳಕ್ಕೆ ಎದುರಾಗಿಯೂ ಉತ್ತರದ ಕಡೆಯಲ್ಲಿ ಕಟ್ಟುವಿಕೆಯ ಕಟ್ಟಡದ ಮುಂದೆ ಇದ್ದ ಕೊಠಡಿಗೆ ಕರೆತಂದನು,
ERVKN   ಆಮೇಲೆ ಮನುಷ್ಯನು ನನಐನುಐ ಉತ್ತರದಾಬರದ ಮೂಲಕ ಹೊರಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಅವನು ನನಐನುಐ ಪಶ್ಚಿಮದಲ್ಲಿರುವ ಅನೇಕ ಕೋಣೆಗಳಿದ್ದ ಕಟ್ಟಡಕ್ಕೆ ಕರೆದುಕೊಂಡು ಹೋದನು. ಅದು ಇಕ್ಕಟ್ಟಾದ ಸ್ಥಳದ ಪಶ್ಚಿಮದಲ್ಲಿತ್ತು ಮತ್ತು ಕಟ್ಟಡವು ಉತ್ತರ ಭಾಗದಲ್ಲಿತ್ತು.
IRVKN   {ಯಾಜಕರ ಕೋಣೆಗಳು} PS ಆಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಿನ ಅಂಗಳಕ್ಕೆ ಕರೆದುಕೊಂಡು, ಪ್ರತ್ಯೇಕವಾದ ಸ್ಥಳಕ್ಕೆ ಎದುರಾಗಿಯೂ ಉತ್ತರದ ಕಡೆಯಲ್ಲಿ ಕಟ್ಟಡದ ಮುಂದೆ ಇದ್ದ ಕೊಠಡಿಗೆ ಕರೆದು ತಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us