Versions
KNV ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರಿಗೆ ಈ ಮನೆಯನ್ನು ತೋರಿಸು ಅವರು ತಮ್ಮ ಅಕ್ರಮಗಳ ನಿಮಿತ್ತವಾಗಿ ನಾಚಿಕೆಪಡುವರು ಮತ್ತು ಅವರು ಮಾದರಿಯನ್ನು ಅಳೆಯಲಿ.
ERVKN “ಈಗ, ನರಪುತ್ರನೇ, ಇಸ್ರೇಲ್ ಜನಾಂಗದವರಿಗೆ ಆಲಯದ ವಿಚಾರವಾಗಿ ತಿಳಿಸು. ಆಲಯದ ವಿನ್ಯಾಸದ ಘಗ್ಗೆ ಅವರು ತಿಳಿದಾಗ ತಮ್ಮ ಪಾಪಗಳಿಗಾಗಿ ಅವರು ನಾಚಿಕೆಪಡುವರು.
IRVKN {ಪ್ರವಾದಿಗೆ ಕೊಟ್ಟ ಆಜ್ಞೆ} PS “ನರಪುತ್ರನೇ, ಇಸ್ರಾಯೇಲ್ ವಂಶದವರು ತಮ್ಮ ಅಪರಾಧಗಳ ನಿಮಿತ್ತ ನಾಚಿಕೆಪಡುವಂತೆ ಆಲಯವನ್ನು ಅವರಿಗೆ ತೋರಿಸು ಮತ್ತು ಅವರು ಅದನ್ನು ಅಳತೆ ಮಾಡಲಿ.