Bible Versions
Bible Books

Ezekiel 43:14 (LITV) Literal Translation of the Holy Bible

Versions

KNV   ನೆಲದ ತಳದಿಂದ ಕೆಳಗಿನ ಅಡಿಯ ವರೆಗೂ ಎರಡು ಮೊಳವಿತ್ತು, ಅಗಲ ಒಂದು ಮೊಳ; ಸಣ್ಣಅಂಚು ಮೊದಲುಗೊಂಡು ದೊಡ್ಡ ಅಂಚಿನವರೆಗೂ ನಾಲ್ಕು ಮೊಳ ಮತ್ತು ಅಗಲವು ಒಂದು ಮೊಳ.
ERVKN   ನೆಲದಿಂದ ಅಡಿಪಾಯದ ತಳದವರೆಗೆ ಅಡಿಪಾಯದ ಎತ್ತರ ಎರಡು ಮೊಳ, ಅದರ ಅಗಲ ಒಂದು ಮೊಳ, ಚಿಕ್ಕ ಸಜ್ಜ ದಿಂದ ದೊಡ್ಡ ಸಜ್ಜದವರೆಗೆ ನಾಲ್ಕು ಮೊಳ ಎತ್ತರ, ಎರಡು ಮೊಳ ಅಗಲ.
IRVKN   ನೆಲದ ಮೇಲೆ ಅಂದರೆ ಕೆಳಭಾಗದ ಮೇಲೆ ಕೆಳಗಿನ ಅಂತಸ್ತಿನ ಎತ್ತರ ಎರಡು ಮೊಳ, ಅದರ ಮೇಲಣ ಅಂಚಿನ ಅಗಲ ಒಂದು ಮೊಳ; ಚಿಕ್ಕ ಅಂತಸ್ತಿನ ಮೇಲೆ ದೊಡ್ಡ ಅಂತಸ್ತಿನ ಎತ್ತರ ನಾಲ್ಕು ಮೊಳ, ಮೇಲಣ ಅಂಚಿನ ಅಗಲವು ಒಂದು ಮೊಳ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us