Versions
KNV ದೇವರಾದ ಕರ್ತನು ಹೇಳುವದೇನಂದರೆ--ನನಗೆ ಸೇವೆಮಾಡುವದಕ್ಕಾಗಿ ನನ್ನ ಬಳಿಗೆ ಸವಿಾಪಿಸುವ ಚಾದೋಕನ ವಂಶದವರಾದ ಯಾಜಕರಿಗೂ ಲೇವಿಯವರಿಗೂ ಪಾಪದ ಬಲಿಗಾಗಿ ಎಳೇ ಹೊರಿಯನ್ನು ಕೊಡಬೇಕು.
ERVKN ಚಾದೋಕನ ಸಂತತಿಯ ಯಾಜಕರ ಪಾಪಪರಿಹಾರಕ್ಕಾಗಿ ನೀನು ಒಂದು ಎಳೆ ಹೋರಿಯನುಐ ಅರ್ಪಿಸು. ಇವರು ಲೇವಿಕುಲದ ಯಾಜಕರು. ಇವರು ನನಗೆ ಕಾಣಿಕೆಗಳನುಐ ಅರ್ಪಿಸುವ ಸೇವೆ ಮಾಡುವವರಾಗಿರುತ್ತಾರೆ.’“ ಇದು ನನಐ ಒಡೆಯನಾದ ಯೆಹೋವನ ನುಡಿ.
IRVKN ಲೇವಿಯರೂ, ಚಾದೋಕನ ಸಂತಾನದವರೂ, ನನ್ನ ಸನ್ನಿಧಿಸೇವಕರೂ ಆದ ಯಾಜಕರಿಗೆ ನೀನು ಒಂದು ಹೋರಿಯನ್ನು ದೋಷ ಪರಿಹಾರಕಯಜ್ಞಕ್ಕಾಗಿ ಕೊಡು ಇದು ಕರ್ತನಾದ ಯೆಹೋವನ ನುಡಿ.