Bible Versions
Bible Books

Ezekiel 43:22 (LITV) Literal Translation of the Holy Bible

Versions

KNV   ಎರಡನೇ ದಿನದಲ್ಲಿ ದೋಷವಿಲ್ಲದ ಮೇಕೆಯ ಮರಿಯನ್ನೂ ಪಾಪ ಬಲಿಯಾಗಿ ಅರ್ಪಿಸ ಬೇಕು; ಅವರು ಯಜ್ಞವೇದಿಯನ್ನು ಹೋರಿಯಿಂದ ಶುದ್ಧಮಾಡಿದ ಹಾಗೆ ಶುದ್ಧಮಾಡಬೇಕು.
ERVKN   “ಎರಡನೇ ದಿವಸದಲ್ಲಿ ಪೂರ್ಣಾಂಗವಾದ ಹೋತವನುಐ ನೀನು ಅರ್ಪಿಸಙೇಕು. ಪಾಪಪರಿಹಾರಕ ಯಜ್ಞಕ್ಕಾಗಿ ಯಾಜಕರು ಹೇಗೆ ಯಜ್ಞವೇದಿಯನುಐ ಪವಿತ್ರ ಮಾಡಿದರೋ ಅದೇ ರೀತಿಯಲ್ಲಿ ತಿರುಗಿ ಮಾಡಙೇಕು.
IRVKN   “ಎರಡನೆಯ ದಿನದಲ್ಲಿ ನೀನು ಪೂರ್ಣಾಂಗವಾದ ಹೋತವನ್ನು ದೋಷ ಪರಿಹಾರಕಯಜ್ಞಕ್ಕಾಗಿ ಅರ್ಪಿಸು. ಹೋರಿಯಿಂದ ಯಜ್ಞವೇದಿಯನ್ನು ಶುದ್ಧಿಮಾಡಿದಂತೆ ಹೋತದಿಂದಲೂ ಶುದ್ಧಿಮಾಡಬೇಕು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us