Bible Versions
Bible Books

Ezekiel 46:22 (LITV) Literal Translation of the Holy Bible

Versions

KNV   ಅಂಗಳದ ನಾಲ್ಕು ಮೂಲೆಯಲ್ಲಿ ನಲವತ್ತು ಮೊಳ ಉದ್ದವಾಗಿಯೂ ಮೂವತ್ತು ಮೊಳ ಅಗಲ ವಾಗಿಯೂ ಕೂಡಿಕೊಂಡಿದ್ದವು. ನಾಲ್ಕೂ ಮೂಲೆಗಳಿಗೂ ಒಂದೇ ಅಳತೆಯಾಗಿತ್ತು.
ERVKN   ನಾಲ್ಕು ಮೂಲೆಗಳಲ್ಲಿಯೂ ಗೋಡೆಗಳಿಂದ ಆವರಿಸಲ್ಪಟ್ಟಿದ್ದ ಒಂದು ಚಿಕ್ಕ ಪ್ರಾಕಾರವಿತ್ತು. ಪ್ರಾಕಾರದ ಉದ್ದ ನಾಲಬತ್ತು ಮೊಳ ಮತ್ತು ಅಗಲ ಮೂವತ್ತು ಮೊಳ. ನಾಲ್ಕು ಚಿಕ್ಕ ಪ್ರಾಕಾರಗಳು ಒಂದೇ ಅಳತೆಯುಳ್ಳವುಗಳಾಗಿದ್ದವು.
IRVKN   ಹೌದು, ಅಂಗಳದ ನಾಲ್ಕು ಮೂಲೆಗಳಲ್ಲಿಯೂ ನಲ್ವತ್ತು ಮೊಳ ಉದ್ದದ, ಮೂವತ್ತು ಮೊಳ ಅಗಲದ ಪ್ರತ್ಯೇಕವಾದ ಅಂಗಳಗಳು ಇದ್ದವು; ಮೂಲೆಗಳಲ್ಲಿನ ನಾಲ್ಕು ಅಂಗಳಗಳು ಒಂದೇ ಅಳತೆಯಾಗಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us