Versions
KNV ಕರ್ತನು ಹೇಳಿದ್ದೇನಂದರೆ -- ಹೀಗೆಯೇ ಇಸ್ರಾಯೇಲ್ಯರ ಮಕ್ಕಳು ತಮ್ಮ ಅಶುದ್ಧವಾದ ರೊಟ್ಟಿಯನ್ನು ಅನ್ಯ ಜನಾಂಗಗಳೊಳಗೆ ತಿನ್ನುವರು. ಆಗ ನಾನು ಅವರನ್ನು ಓಡಿಸಿ ಬಿಡುತ್ತೇನೆ.
ERVKN ಘಳಿಕ ಯೆಹೋವನು, “ನಾನು ಇಸ್ರೇಲ್ ಜನರನುಐ ಘಲವಂತವಾಗಿ ಕಳುಹಿಸುವ ಪರದೇಶಗಳಲ್ಲಿ ಅವರು ಅಶುದ್ಧವಾದ ರೊಟ್ಟಿಗಳನುಐ ತಿನುಐತ್ತಾರೆಂದು ಇದು ಸೂಚಿಸುತ್ತದೆ” ಎಂದು ಹೇಳಿದನು.
IRVKN ಹಾಗೆಯೇ ಇಸ್ರಾಯೇಲ್ ವಂಶದವರು ನನ್ನಿಂದ ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಆ ದೇಶೀಯರ ನಡುವೆ ವಾಸಿಸುತ್ತಾ ತಮ್ಮ ಆಹಾರವನ್ನು ಹೊಲಸಾಗಿ ತಿನ್ನುವರು” ಇದು ಯೆಹೋವನ ನುಡಿ. PEPS