Versions
KNV ನಾನೇ ಕರ್ತನೆಂದೂ ನಾನು ಈ ಕೇಡನ್ನು ಮಾಡುತ್ತಿರುವೆನೆಂದೂ ನಾನು ವ್ಯರ್ಥವಾಗಿ ಹೇಳುವದಿಲ್ಲವೆಂದೂ ತಿಳಿದುಕೊಳ್ಳುವರು.
ERVKN ನಾನೇ ಯೆಹೋವನೆಂದು ಅವರಿಗೆ ತಿಳಿಯುವುದು. ಈ ಆಪತ್ತನುಐ ಘರಮಾಡುವೆನು ಎಂದು ನಾನು ಹೇಳಿದ್ದಕ್ಕೆ ಸರಿಯಾದ ಕಾರಣವಿತ್ತೆಂದು ಅವರು ಗ್ರಹಿಸಿಕೊಳ್ಳುವರು.”
IRVKN ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು; ಈ ಕೇಡನ್ನು ಅವರಿಗೆ ಮಾಡುವೆನು ಎಂದು ನಾನು ಹೇಳಿದ್ದು ಬರೀ ಮಾತಲ್ಲ.’ ” PEPS