Bible Versions
Bible Books

Ezekiel 6:11 (LITV) Literal Translation of the Holy Bible

Versions

KNV   ದೇವರಾದ ಕರ್ತನು ಹೇಳುವದೇನಂದರೆ; ನಿನ್ನ ಕೈಯಿಂದ ಬಡಿದು ನಿನ್ನ ಪಾದದಿಂದ ತುಳಿದು ಹೇಳ ಬೇಕಾದದ್ದೇನಂದರೆ--ಮನೆಯವರ ಸಮಸ್ತ ಕೆಟ್ಟ ಅಸಹ್ಯಗಳೇ ಅಯ್ಯೋ, ಅವರು ಕತ್ತಿಯಿಂದಲೂ ಬರ ದಿಂದಲೂ ಮತ್ತು ವ್ಯಾಧಿಗಳಿಂದಲೂ ಬೀಳುವರು.
ERVKN   ನನಐ ಒಡೆಯನಾದ ಯೆಹೋವನು ಇದನುಐ ಹೇಳಿದನು: “ಚಪ್ಪಾಳೆ ತಟ್ಟು, ನಿನಐ ಕಾಲುಗಳನುಐ ನೆಲಕ್ಕೆ ಒದ್ದು, ‘ಅಯ್ಯೋ, ಙೇಡ!” ಎಂದು ಹೇಳು. ಯಾಕೆಂದರೆ ಇಸ್ರೇಲ್ ಜನರು ಎಲ್ಲಾ ಅಸಹ್ಯಕರವಾದ ಮತ್ತು ದುಷ್ಟಕಾರ್ಯಗಳನುಐ ಮಾಡಿದ್ದಾರೆ. ಅವರು ಯುದ್ಧದಿಂದಲೂ ಕ್ಷಾಮದಿಂದಲೂ ಭಯಂಕರವಾದ ಕಾಯಿಲೆಗಳಿಂದಲೂ ಸಾಯುವರು.
IRVKN   ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಚಪ್ಪಾಳೆಹೊಡೆದು ನೆಲವನ್ನು ಒದ್ದು ಹೀಗೆ ಹೇಳು, ‘ಆಹಾ, ಇಸ್ರಾಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us