Bible Versions
Bible Books

Ezekiel 6:5 (LITV) Literal Translation of the Holy Bible

Versions

KNV   ಇಸ್ರಾ ಯೇಲನ ಮಕ್ಕಳ ಹೆಣಗಳನ್ನು ದೇವತಾ ವಿಗ್ರಹಗಳ ಮುಂದೆ ಹಾಕುವೆನು. ನಿಮ್ಮ ಯಜ್ಞವೇದಿಗಳ ಸುತ್ತಲೂ ನಿಮ್ಮ ಎಲುಬುಗಳನ್ನು ಎರಚಿಬಿಡುವೆನು.
ERVKN   ಇಸ್ರೇಲ್ ಜನರ ಸತ್ತ ಹೆಣಗಳನುಐ ಅವರ ಹೊಲಸು ವಿಗ್ರಹಗಳ ಮುಂದೆ ಹಾಕುವೆನು. ನಿಮ್ಮ ಎಲುಘುಗಳನುಐ ನಿಮ್ಮ ಯಜ್ಞವೇದಿಗಳ ಸುತ್ತಲೂ ಹರಡುವೆನು.
IRVKN   ನಾನು ಇಸ್ರಾಯೇಲರ ಶವಗಳನ್ನು ಅವರ ವಿಗ್ರಹಗಳ ಮುಂದೆ ಬಿಸಾಡಿ ನಿಮ್ಮ ಯಜ್ಞವೇದಿಗಳ ಸುತ್ತಲೂ ನಿಮ್ಮ ಎಲುಬುಗಳನ್ನು ಬಿಸಾಡಿಬಿಡುವೆನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us