Bible Versions
Bible Books

Ezekiel 9:9 (LITV) Literal Translation of the Holy Bible

Versions

KNV   ಆಗ ಆತನು ನನಗೆ ಹೇಳಿದ್ದೇನಂದರೆಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ; ದೇಶವು ರಕ್ತದಿಂದ ತುಂಬಿದೆ; ಪಟ್ಟಣವು ವಕ್ರತ್ವದಿಂದ ತುಂಬಿದೆ; ಯಾಕಂದರೆ ಕರ್ತನು ಭೂಮಿಯನ್ನು ತೊರೆದುಬಿಟ್ಟಿದ್ದಾನೆ; ಕರ್ತನು ನೋಡುವದಿಲ್ಲ ಎಂದು ಅವರು ಹೇಳುತ್ತಾರೆ.
ERVKN   This verse may not be a part of this translation
IRVKN   ಆತನು ನನಗೆ, “ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ವಂಶದವರು, ‘ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡುವುದಿಲ್ಲ’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us