Bible Versions
Bible Books

Ezra 7:26 (LITV) Literal Translation of the Holy Bible

Versions

KNV   ಇದಲ್ಲದೆ ಯಾವನಾದರೂ ನಿನ್ನ ದೇವರ ಕಟ್ಟಳೆ ಯನ್ನೂ ಅರಸನ ಕಟ್ಟಳೆಯನ್ನೂ ಕೈಕೊಳ್ಳದಿದ್ದರೆ ಮರಣಕ್ಕಾದರೂ ಗಡೀಪಾರಿಗಾದರೂ ಆಸ್ತಿ ಹಿಡಿಯು ವದಕ್ಕಾದರೂ ಸೆರೆಗಾದರೂ ಅವನಿಗೆ ಬೇಗ ನ್ಯಾಯ ತೀರಿಸಲ್ಪಡಲಿ ಅಂದನು.
ERVKN   ದೇವರ ಕಟ್ಟಳೆಗಳಿಗಾಗಲೀ ಅರಸನ ಆಜ್ಞೆಗಳಿಗಾಗಲೀ ಅವಿಧೇಯನಾಗುವವನಿಗೆ ದಂಡನೆಯಾಗಬೇಕು. ಅವರವರ ಅಪರಾಧಗಳ ಪ್ರಕಾರ ಮರಣಶಿಕ್ಷೆಯಿಂದಾಗಲೀ ಗಡಿಪಾರಿನಿಂದಾಗಲೀ ಅವರ ಆಸ್ತಿಪಾಸ್ತಿಗಳ ಜಪ್ತಿಯಿಂದಾಗಲೀ ಸೆರೆಮನೆವಾಸದಿಂದಾಗಲೀ ಅವರಿಗೆ ದಂಡನೆಯಾಗಬೇಕು.
IRVKN   ನಿನ್ನ ದೇವರ ಧರ್ಮಶಾಸ್ತ್ರವನ್ನೂ ಮತ್ತು ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ, ಬೇಡಿಹಾಕುವುದು ವಿಧವಾದ ಶಿಕ್ಷೆಯನ್ನು ತಪ್ಪದೆ ವಿಧಿಸಬೇಕು” ಎಂಬುದು ನಿಮಗೆ ತಿಳಿದಿರಲಿ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us