Bible Versions
Bible Books

Genesis 3:16 (LITV) Literal Translation of the Holy Bible

Versions

KNV   ಸ್ತ್ರೀಗೆ ಆತನು--ನಾನು ನಿನ್ನ ದುಃಖವನ್ನೂ ಗರ್ಭವೇದನೆಯನ್ನೂ ಅಧಿಕವಾಗಿ ಹೆಚ್ಚಿಸುವೆನು, ನೀನು ಕಷ್ಟದಿಂದ ಮಕ್ಕಳನ್ನು ಹೆರುವಿ, ನಿನ್ನ ಗಂಡನ ಮೇಲೆ ನಿನಗೆ ಆಶೆ ಇರುವದು; ಅವನು ನಿನ್ನನ್ನು ಆಳುವನು ಅಂದನು.
ERVKN   ಬಳಿಕ ದೇವರಾದ ಯೆಹೋವನು ಸ್ತ್ರೀಗೆ, “ನೀನು ಗರ್ಭಿಣಿಯಾಗಿರುವಾಗ ಬಹು ಸಂಕಟಪಡುವೆ. ನೀನು ಮಕ್ಕಳನ್ನು ಹೆರುವಾಗ ಬಹಳ ವೇದನೆಪಡುವೆ. ನೀನು ಗಂಡನನ್ನು ಬಹಳವಾಗಿ ಇಷ್ಟಪಡುವೆ; ಆದರೆ ಅವನು ನಿನ್ನನ್ನು ಆಳುವನು” ಎಂದನು.
IRVKN   ನಂತರ ಸ್ತ್ರೀಗೆ, “ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us