Bible Versions
Bible Books

Genesis 3:18 (LITV) Literal Translation of the Holy Bible

Versions

KNV   ಇದಲ್ಲದೆ ಭೂಮಿಯು ಮುಳ್ಳುಗಳನ್ನೂ ದತ್ತೂರಿಗಳನ್ನೂ ನಿನಗಾಗಿ ಬೆಳೆಯುವದು. ನೀನು ಹೊಲದ ಪಲ್ಯವನ್ನು ತಿನ್ನುವಿ.
ERVKN   “ಭೂಮಿಯು ನಿನಗೋಸ್ಕರ ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸುವುದು. ಹೊಲದಲ್ಲಿ ಬೆಳೆಯುವ ಬೆಳೆಯನ್ನು ನೀನು ತಿನ್ನುವೆ.
IRVKN   ಭೂಮಿಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಬೆಳೆಯುವವು, ಹೊಲದ ಬೆಳೆಗಳು ನಿನಗೆ ಆಹಾರವಾಗಿರುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us