Bible Versions
Bible Books

Genesis 3:8 (LITV) Literal Translation of the Holy Bible

Versions

KNV   ಆಗ ಕರ್ತನಾದ ದೇವರು ದಿನದ ತಂಗಾಳಿಯಲ್ಲಿ ತೋಟದೊಳಗೆ ತಿರುಗಾಡುವ ಶಬ್ದವನ್ನು ಆದಾಮನೂ ಅವನ ಹೆಂಡತಿಯೂ ಕೇಳಿ ದೇವರಾದ ಕರ್ತನ ಸನ್ನಿಧಿಯಿಂದ ತೋಟದ ಮರಗಳಲ್ಲಿ ಅಡಗಿಕೊಂಡರು.
ERVKN   ಅಂದು ಸಂಜೆ ತಂಗಾಳಿ ಬೀಸುತ್ತಿರಲು ದೇವರಾದ ಯೆಹೋವನು ತೋಟದಲ್ಲಿ ತಿರುಗಾಡುತ್ತಿದ್ದನು. ಆತನ ಸಪ್ಪಳವನ್ನು ಕೇಳಿದ ಪುರುಷನು ಮತ್ತು ಅವನ ಹೆಂಡತಿಯು ತೋಟದ ಮರಗಳ ಮರೆಯಲ್ಲಿ ಅಡಗಿಕೊಂಡರು.
IRVKN   ತರುವಾಯ ಯೆಹೋವನಾದ ದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಮನುಷ್ಯನು ಮತ್ತು ಸ್ತ್ರೀಯು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us