Bible Versions
Bible Books

Genesis 5:26 (LITV) Literal Translation of the Holy Bible

Versions

KNV   ಮೆತೂಷೆಲಹನಿಂದ ಲೆಮೆಕನು ಹುಟ್ಟಿದ ಮೇಲೆ ಅವನ ದಿನಗಳು ಏಳುನೂರ ಎಂಭತ್ತೆರಡು ವರುಷ ಗಳಾಗಿದ್ದವು. ಅವನಿಂದ ಕುಮಾರರೂ ಕುಮಾರ್ತೆ ಯರೂ ಹುಟ್ಟಿದರು.
ERVKN   ಲೆಮೆಕನು ಹುಟ್ಟಿದ ಮೇಲೆ ಮೆತೂಷೆಲಹನು 782 ವರ್ಷ ಜೀವಿಸಿದನು. ಕಾಲಾವಧಿಯಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
IRVKN   ಲೆಮೆಕನು ಹುಟ್ಟಿದ ಮೇಲೆ ಮೆತೂಷೆಲಹನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಏಳುನೂರ ಎಂಭತ್ತೆರಡು ವರ್ಷ ಬದುಕಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us