Versions
KNV ಸೇತನಿಂದ ಎನೋಷನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರಏಳುವರುಷ ಗಳಾಗಿದ್ದವು. ಇದಲ್ಲದೆ ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
ERVKN ಎನೋಷನು ಹುಟ್ಟಿದ ಮೇಲೆ ಸೇತನು 807 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಸೇತನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
IRVKN ಎನೋಷನು ಹುಟ್ಟಿದ ಮೇಲೆ, ಸೇತನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು, ಎಂಟುನೂರ ಏಳು ವರ್ಷ ಬದುಕಿದನು.