Bible Versions
Bible Books

Haggai 2:5 (LITV) Literal Translation of the Holy Bible

Versions

KNV   ನೀವು ಐಗುಪ್ತದೊಳ ಗಿಂದ ಹೊರಗೆ ಬಂದಾಗ ನಾನು ನಿಮ್ಮ ಸಂಗಡ ಒಡಂಬಡಿಕೆ ಮಾಡಿದ ವಾಕ್ಯದ ಪ್ರಕಾರ ನನ್ನ ಆತ್ಮವು ನಿಮ್ಮ ಮಧ್ಯದಲ್ಲಿ ನಿಲ್ಲುತ್ತದೆ; ನೀವು ಭಯಪಡ ಬೇಡಿರಿ.
ERVKN   ಯೆಹೋವನು ಹೇಳುವದೇನೆಂದರೆ, “ನೀವು ಈಜಿಪ್ಟ್ ದೇಶವನ್ನು ಬಿಟ್ಟಾಗ ನಾನು ನಿಮ್ಮೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ನಾನು ವಾಗ್ದಾನವನ್ನು ನೆರವೇರಿಸಿದ್ದೇನೆ! ನನ್ನ ಆತ್ಮವು ನಿಮ್ಮೊಂದಿಗಿದೆ. ಆದುದರಿಂದ ಭಯಪಡಬೇಡಿ!
IRVKN   ‘ನೀವು ಐಗುಪ್ತದಿಂದ ಪಾರಾಗಿ ಬಂದಾಗ, ನಾನು ನಿಮಗೆ ವಾಗ್ದಾನವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು;
ನನ್ನ ಆತ್ಮನು ನಿಮ್ಮ ಮಧ್ಯದಲ್ಲಿ ನೆಲೆಗೊಂಡಿರುವನು; ಹೆದರಬೇಡಿರಿ.’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us