Bible Versions
Bible Books

Hebrews 10:10 (LITV) Literal Translation of the Holy Bible

Versions

KNV   ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು.
ERVKN   ದೇವರ ಇಷ್ಟಕ್ಕನುಸಾರವಾದ ಕಾರ್ಯಗಳನ್ನು ಯೇಸು ಕ್ರಿಸ್ತನು ಮಾಡಿದನು. ಕಾರಣದಿಂದಲೇ, ಯಜ್ಞವಾಗಿ ಅರ್ಪಿತವಾದ ಆತನ ದೇಹದ ಮೂಲಕ ನಾವು ಪರಿಶುದ್ಧರಾದೆವು. ಆತನು ಶಾಶ್ವತವಾದ ಯಜ್ಞವನ್ನು ಒಂದೇ ಸಲ ಅರ್ಪಿಸಿದನು.
IRVKN   ಯೇಸು ಕ್ರಿಸ್ತನು ಇಬ್ರಿ. 7:27; 9:12: ಒಂದೇ ಸಾರಿ § ಮತ್ತಾ 26:26; ಮಾರ್ಕ 14:22; ಲೂಕ 22:19; 1 ಕೊರಿ 11:24: ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ * ಇಬ್ರಿ. 10:5; 2:11; 13:12: ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us