Versions
KNV ನಮ್ಮ ನಂಬಿಕೆಯಿಂದಾದ ಅರಿಕೆಯನ್ನು ನಿಶ್ಚಂಚಲ ದಿಂದ ಬಲವಾಗಿ ಹಿಡಿಯೋಣ. (ಯಾಕಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು).
ERVKN ನಮ್ಮಲ್ಲಿರುವ ನಿರೀಕ್ಷೆಯನ್ನು ದೃಢವಾಗಿ ಕಾಯ್ದುಕೊಂಡು ಅದರ ಬಗ್ಗೆ ಜನರಿಗೆ ತಿಳಿಸುವುದರಲ್ಲಿ ದೃಢವಾಗಿರೋಣ. ದೇವರು ತನ್ನ ವಾಗ್ದಾನವನ್ನು ಈಡೇರಿಸುತ್ತಾನೆ ಎಂಬ ಭರವಸೆ ನಮ್ಮಲ್ಲಿರಬೇಕು.
IRVKN ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ‡ ಇಬ್ರಿ. 4:14: ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ § ಇಬ್ರಿ. 11:11; 1 ಕೊರಿ 1:9: ವಾಗ್ದಾನ ಮಾಡಿದಾತನು ನಂಬಿಗಸ್ತನು.