Bible Versions
Bible Books

Hebrews 10:27 (LITV) Literal Translation of the Holy Bible

Versions

KNV   ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು.
ERVKN   ನಾವು ಪಾಪಗಳಲ್ಲಿಯೇ ಮುಂದುವರಿದರೆ, ನ್ಯಾಯತೀರ್ಪಿನ ಭಯದಲ್ಲಿ ಮತ್ತು ದೇವರ ವಿರುದ್ಧವಾಗಿ ಜೀವಿಸುವವರನ್ನು ದಹಿಸುವ ಭಯಂಕರ ಬೆಂಕಿಯ ಭಯದಲ್ಲಿ ಜೀವಿಸಬೇಕಾಗುತ್ತದೆ.
IRVKN   ಬದಲಿಗೆ, ಅತ್ಯಂತ ಇಬ್ರಿ. 2:3; 12:25: ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ § ಯೆಶಾ 26:11; ಚೆಫ. 1:18; 3:8. 2 ಥೆಸ. 1:8: ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us