Bible Versions
Bible Books

Hebrews 10:4 (LITV) Literal Translation of the Holy Bible

Versions

KNV   ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ.
ERVKN   ಏಕೆಂದರೆ ಅವರ ಪಾಪಗಳನ್ನು ತೆಗೆದುಹಾಕಲು ಹೋರಿಗಳ ಮತ್ತು ಹೋತಗಳ ರಕ್ತಕ್ಕೆ ಸಾಧ್ಯವಿರಲಿಲ್ಲ.
IRVKN   ಯಾಕೆಂದರೆ § ವ. 11. ಯೆಶಾ 1:11-15; ಮೀಕ. 6:6-8: ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us