Versions
KNV ತಾವು ಹೊರಟು ಬಂದಿದ್ದ ದೇಶದ ಮೇಲೆ ನಿಜವಾಗಿ ಮನಸ್ಸಿಟ್ಟವರಾಗಿದ್ದರೆ ತಿರಿಗಿ ಅಲ್ಲಿಗೆ ಹೋಗುವದಕ್ಕೆ ಅವರಿಗೆ ಅವಕಾಶವಿತ್ತು.
ERVKN ಆ ಜನರು ತಾವು ಬಿಟ್ಟುಬಂದ ದೇಶದ ಮೇಲೇನಾದರೂ ಮನಸ್ಸಿಟ್ಟಿದ್ದರೆ, ಅವರು ಮರಳಿಹೋಗುತ್ತಿದ್ದರು.
IRVKN § ಆದಿ 24:6-8. ತಾವು ಬಿಟ್ಟು ಬಂದ ದೇಶದ ಮೇಲೆ ಮನಸ್ಸಿಟ್ಟವರಾಗಿದ್ದರೆ ಅಲ್ಲಿಗೆ ಹಿಂದಿರುಗಿ ಹೋಗುವ ಅವಕಾಶಗಳು ಅವರಿಗಿದ್ದವು.