Versions
KNV ಇಂಥವರಿಗೆ ಈ ಲೋಕವು ಯೋಗ್ಯವಾದದ್ದಲ್ಲ; ಅವರು ಭೂಮಿಯ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು.
ERVKN ಇವರಿಗೆ ಈ ಲೋಕವು ಯೋಗ್ಯವಾಗಿರಲಿಲ್ಲ. ಇವರು ಮರುಭೂಮಿಗಳಲ್ಲಿ, ಬೆಟ್ಟಗಳಲ್ಲಿ ಅಲೆಯುತ್ತಾ ಗುಹೆಗಳಲ್ಲಿಯೂ ನೆಲದ ಕುಣಿಗಳಲ್ಲಿಯೂ ವಾಸಿಸುತ್ತಿದ್ದರು.
IRVKN ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಾಗಿರಲಿಲ್ಲ. ಅವರು ತಮ್ಮ ದೇಶದ ‡ 1 ಸಮು 22:1; 1 ಅರಸು. 18:4; 19:9: ಮರುಭೂಮಿ, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು. PEPS