Bible Versions
Bible Books

Hebrews 12:27 (LITV) Literal Translation of the Holy Bible

Versions

KNV   ಇದಲ್ಲದೆ ಇನ್ನೊಂದೇ ಸಾರಿ ಎಂಬ ಮಾತು ಕದಲಿ ಸಿರುವ ವಸ್ತುಗಳು ನಿರ್ಮಿತವಾದವುಗಳಾದದರಿಂದ ತೆಗೆದುಹಾಕಲ್ಪಡ ಬೇಕೆಂಬದನ್ನು ಸೂಚಿಸುತ್ತದೆ; ಆಗ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.
ERVKN   ”ಮತ್ತೊಂದು ಸಾರಿ” ಎಂಬ ಮಾತುಗಳು ಸೃಷ್ಟಿಗೊಂಡ ಎಲ್ಲವೂ ನಾಶವಾಗುತ್ತವೆ ಎಂಬುದನ್ನು ನಮಗೆ ಸ್ಪಷ್ಟಪಡಿಸುತ್ತವೆ. ಅವುಗಳನ್ನು ನಡುಗಿಸಲು ಸಾಧ್ಯ. ನಡುಗಿಸಲಾಗದಂಥವುಗಳು ಮಾತ್ರ ಸ್ಥಿರವಾಗಿರುತ್ತವೆ.
IRVKN   “ಇನ್ನೊಂದೇ ಸಾರಿ,” ಎಂಬ ಮಾತನ್ನು ಯೋಚಿಸಿದರೆ, ಕದಲಿಸಿರುವ ವಸ್ತುಗಳು ನಿರ್ಮಿತವಾದವುಗಳಾದ್ದರಿಂದ ತೆಗೆದುಹಾಕಲ್ಪಡುತ್ತವೆಂಬುದು ಸ್ಪಷ್ಟವಾಗುತ್ತದೆ. ಕೀರ್ತ 102:26: ಆಗ, ಕದಲಿಸದೇ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us