Versions
KNV ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ.
ERVKN ಯೇಸುವನ್ನು ಕುರಿತು ಯೋಚಿಸಿರಿ. ಪಾಪಪೂರಿತವಾದ ಜನರು ಆತನ ವಿರುದ್ಧವಾಗಿ ಕೆಟ್ಟದ್ದನ್ನು ಮಾಡುವಾಗ ಆತನು ತಾಳ್ಮೆಯಿಂದ ಇದ್ದನು. ಅಂತೆಯೇ ನೀವೂ ತಾಳ್ಮೆಯಿಂದಿರಬೇಕು ಮತ್ತು ಧೈರ್ಯಗೆಡಬಾರದು.
IRVKN ನೀವು ಮನಗುಂದಿದವರಾಗಿ ‡ ಗಲಾ. 6:9: ಬೇಸರಗೊಳ್ಳದಂತೆ § ಮತ್ತಾ 10:24: ಯೇಸುವನ್ನು ಕುರಿತು ಯೋಚಿಸಿರಿ. * ಕೆಲವು ಪ್ರತಿಗಳಲ್ಲಿ, ಪಾಪಿಗಳು ತಮ್ಮ ಸ್ವಂತ ಹಾನಿಗೆ ಮಾಡಿದ ವಿರೋಧವನ್ನು ಎಷ್ಟಾಗಿ ಸಹಿಸಿಕೊಂಡನು ಎಂದು ಬರೆದದೆ. ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು.