Bible Versions
Bible Books

Hebrews 5:11 (LITV) Literal Translation of the Holy Bible

Versions

KNV   ಆತನ ವಿಷಯದಲ್ಲಿ ನಾವು ಹೇಳಬೇಕಾದ ಮಾತುಗಳು ಬಹಳ ಉಂಟು. ನಿಮ್ಮ ಕಿವಿಗಳು ಮಂದವಾದದರಿಂದ ಅದನ್ನು ವಿವರಿಸುವದು ಕಷ್ಟ ವಾಗಿದೆ.
ERVKN   ವಿಷಯದಲ್ಲಿ ನಾವು ನಿಮಗೆ ಹೇಳಬೇಕಾದ ಅನೇಕ ಸಂಗತಿಗಳಿವೆ. ಆದರೆ ನೀವು ಇದನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸದಿರುವುದರಿಂದ ವಿವರಿಸುವುದು ಕಷ್ಟಕರವಾಗಿದೆ.
IRVKN   {ನಂಬಿಕೆಯನ್ನು ತ್ಯಜಿಸುವುದರ ಕುರಿತು ಎಚ್ಚರಿಕೆ} PS ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ಆದರೆ ನಿಮ್ಮ ಕಿವಿಗಳು ಮಂದವಾಗಿರುವುದರಿಂದ ಅದನ್ನು ವಿವರಿಸುವುದು ಕಷ್ಟವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us