Bible Versions
Bible Books

Hebrews 5:12 (LITV) Literal Translation of the Holy Bible

Versions

KNV   ನೀವು ಇಷ್ಟರೊಳಗೆ ಬೋಧಕರಾಗಿರ ಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲ ಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.
ERVKN   ನಿಮಗೆ ಕಾಲವು ಬೇಕಾದಷ್ಟಿದ್ದುದರಿಂದ ಈಗಾಗಲೇ ನೀವು ಉಪದೇಶಕರಾಗಿರಬೇಕಿತ್ತು. (ಆದರೆ ನೀವಿನ್ನೂ ಆಗಿಲ್ಲ.) ಹೀಗಿರಲು ದೇವರ ಉಪದೇಶಗಳನ್ನು ಮೊದಲ ಪಾಠದಿಂದ ಮತ್ತೆ ಉಪದೇಶಿಸಲು ನಿಮಗೆ ಮತ್ತೊಬ್ಬ ವ್ಯಕ್ತಿಯ ಅಗತ್ಯವಿದೆ. ಹಾಲಿನಂತಿರುವ ಉಪದೇಶವನ್ನು ನಾವು ನಿಮಗೆ ಮಾಡಬೇಕಾಗಿದೆ. ನೀವು ಗಟ್ಟಿ ಆಹಾರವನ್ನು ತಿನ್ನುವವರಾಗಿಲ್ಲ.
IRVKN   ನೀವು ಇಷ್ಟರೊಳಗೆ ಬೋಧಕರಾಗಿರಬೇಕಾಗಿದ್ದರೂ, ದೇವರ ವಾಕ್ಯಗಳ * ಇಬ್ರಿ. 6:1: ಮೂಲಪಾಠಗಳನ್ನು ಒಬ್ಬನು ನಿಮಗೆ ಪುನಃ ಕಲಿಸಿಕೊಡಬೇಕಾಗಿದೆ. ನಿಮಗೆ ಇನ್ನೂ 1 ಕೊರಿ 3:2: ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us