Bible Versions
Bible Books

Hebrews 5:3 (LITV) Literal Translation of the Holy Bible

Versions

KNV   ಬಲಹೀನತೆಯ ಕಾರಣದಿಂದ ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪಗಳಿಗಾಗಿ ಅರ್ಪಿಸಬೇಕಾದವ ನಾಗಿದ್ದಾನೆ.
ERVKN   ತಾನೂ ಬಲಹೀನನಾಗಿರುವುದರಿಂದ ಅವನು ಮನುಷ್ಯರ ಪಾಪಗಳಿಗಾಗಿಯೂ ತನ್ನ ಸ್ವಂತ ಪಾಪಗಳಿಗಾಗಿಯೂ ಯಜ್ಞಗಳನ್ನು ಅರ್ಪಿಸುತ್ತಾನೆ.
IRVKN   ಆದ್ದರಿಂದ, ಯಾಜ 4:3; 9:7; 16:6; ಇಬ್ರಿ. 7:27; 9:7: ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪನಿವಾರಣೆಗಾಗಿ ಯಜ್ಞಗಳನ್ನು ಸಮರ್ಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us