Bible Versions
Bible Books

Hebrews 5:7 (LITV) Literal Translation of the Holy Bible

Versions

KNV   ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
ERVKN   ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.
IRVKN   ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, § ಮಾರ್ಕ 14:36: ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ * ಕೀರ್ತ 22:1, 2; ಮತ್ತಾ 27:46, 50; ಮಾರ್ಕ 15:34, 37; ಲೂಕ 23:46: ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಮತ್ತಾ 26:39, 44; ಮಾರ್ಕ 14:36, 39; ಲೂಕ 22:41, 44: ಪ್ರಾರ್ಥನೆ ವಿಜ್ಞಾಪನೆಗಳನ್ನು ಅಥವಾ, ಸಮರ್ಪಿಸಿ ಕೇಳಲ್ಪಟ್ಟು ಭಯದಿಂದ ಬಿಡುಗಡೆ ಹೊಂದಿದನು. ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us