Bible Versions
Bible Books

Hebrews 8:2 (LITV) Literal Translation of the Holy Bible

Versions

KNV   ಈತನು ಪವಿತ್ರ ಸ್ಥಾನದಲ್ಲಿ ಅಂದರೆ ಮನುಷ್ಯನಿಂದಲ್ಲ, ಕರ್ತನೇ ಹಾಕಿದ ನಿಜವಾದ ಗುಡಾರದಲ್ಲಿ ಸೇವೆ ನಡಿಸುವಾತನಾಗಿದ್ದಾನೆ.
ERVKN   ಆತನು ಮಹಾ ಪವಿತ್ರಸ್ಥಳದಲ್ಲಿ ಅಂದರೆ ಜನರಿಂದ ನಿರ್ಮಿತವಾಗದೆ, ದೇವರಿಂದಲೇ ನಿರ್ಮಿಸಲ್ಪಟ್ಟಿರುವ ನಿಜವಾದ ದೇವದರ್ಶನ ಗುಡಾರದಲ್ಲಿ ಸೇವೆಮಾಡುತ್ತಿದ್ದಾನೆ.
IRVKN   ಆತನು ಪವಿತ್ರ ಸ್ಥಾನದಲ್ಲಿ ಮನುಷ್ಯರಿಂದಲ್ಲ, ಕರ್ತನೇ ಹಾಕಿದ ಇಬ್ರಿ. 9:11, 24: ನಿಜವಾದ ದೇವದರ್ಶನ ಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us